ಮೈತ್ರಿಕೂಟದ ಕೋಟೆಗೆ ಲಗ್ಗೆ ಇಟ್ಟ ಕಾಂಗ್ರೆಸ್: ಇದು ಪ್ರಜಾಪ್ರಭುತ್ವದ ಗೆಲುವು ಎಂದ ರಣದೀಪ್ ಸಿಂಗ್ ಸುರ್ಜೇವಾಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್; ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಅಡ್ಡ ಮತದಾನದ ಬಲದಿಂದ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಪ್ರಕಾಶ್ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಐತಿಹಾಸಿಕ ಗೆಲುವನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ‘ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.‌ ಮೈತ್ರಿಕೂಟಕ್ಕೆ ಬಿಗ್ ಶಾಕ್ ನೀಡಿದ ಅಡ್ಡ ಮತದಾನ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಮೇಲ್ಮನೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕಣಕ್ಕಿಳಿಸಿದ್ದ ಐದೂ ಅಭ್ಯರ್ಥಿಗಳು ಮೊದಲ … Continue reading ಮೈತ್ರಿಕೂಟದ ಕೋಟೆಗೆ ಲಗ್ಗೆ ಇಟ್ಟ ಕಾಂಗ್ರೆಸ್: ಇದು ಪ್ರಜಾಪ್ರಭುತ್ವದ ಗೆಲುವು ಎಂದ ರಣದೀಪ್ ಸಿಂಗ್ ಸುರ್ಜೇವಾಲಾ