ಚುನಾವಣಾ ಆಯೋಗದ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಸಂಸದ ಡಾ. ಸಿ.ಎನ್. ಮಂಜುನಾಥ್ ವಾಗ್ದಾಳಿ

ಹೊಸದಿಗಂತ ವರದಿ ರಾಮನಗರ: ಎಸ್‌ಐಆರ್ ಪ್ರಕ್ರಿಯೆ ಹೊಸದಲ್ಲ. ಈ ಹಿಂದೆಯೂ ಈ ರೀತಿಯ ಮತ ಪರಿಷ್ಕರಣೆ ದೇಶದಲ್ಲಿ ಮಾಡಲಾಗಿತ್ತು. ಚುನಾವಣಾ ಆಯೋಗವೂ ಒಮ್ಮತದಿಂದಲೇ ಈ ಪ್ರಕ್ರಿಯೆ ಮಾಡಿದೆ. ಕಾಂಗ್ರೆಸ್ ಇಡೀ ದೇಶದಲ್ಲಿ ಸುಳ್ಳನ್ನೇ ಸತ್ಯವೆಂದು ನಂಬಿಸಲು ಹೊರಟಿದೆ. ಹಾಗಾಗಿ ದಿನ ನಿತ್ಯ ಸುಳ್ಳು ಹೇಳಲು ಪ್ರಾರಂಭಿಸಿದೆ ಎಂದು ಸಂಸದ ಡಾ.ಸಿಎನ್.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವುದು, ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದು ಹಾಗೂ … Continue reading ಚುನಾವಣಾ ಆಯೋಗದ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಸಂಸದ ಡಾ. ಸಿ.ಎನ್. ಮಂಜುನಾಥ್ ವಾಗ್ದಾಳಿ