ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ: ಬಿಜೆಪಿ ಅಂಗಳಕ್ಕೆ ಹಾಲಿ ಸಂಸದ ಬೊರ್ಡೊಲೊಯಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ ಕಾವೇರುತ್ತಿರುವ ನಡುವೆಯೇ ಸಂಸದ ಪ್ರದ್ಯುತ್ ಬೊರ್ಡೊಲೊಯಿ ಬುಧವಾರ ಬಿಜೆಪಿಯತ್ತ ಮುಖಮಾಡಿದ್ದು, ಕಾಂಗ್ರೆಸ್ ಗೆ ಈ ಬೆಳವಣಿಗೆ ಮರ್ಮಾಘಾತ ನೀಡಿದೆ! ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾತನಾಡಿದ ಅಸ್ಸಾಂ ಸಿಎಂ ಶರ್ಮಾ , ಪಕ್ಷಕ್ಕೆ ಹಿರಿಯ ಸಂಸದ ಬೊರ್ಡೊಲೊಯಿ ಆಗಮನ ಶಕ್ತಿ ಬಂದಂತೆ ಆಗಿದೆ. ಆದರೆ ಕಾಂಗ್ರೆಸ್ ಗೆ ದೊಡ್ಡ … Continue reading ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ: ಬಿಜೆಪಿ ಅಂಗಳಕ್ಕೆ ಹಾಲಿ ಸಂಸದ ಬೊರ್ಡೊಲೊಯಿ!