ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಶೀಘ್ರದಲ್ಲೇ ಘೋಷಣೆ: ರಣದೀಪ್ ಸುರ್ಜೇವಾಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಕಾಂಗ್ರೆಸ್ ಪಕ್ಷವು ಟಿಕೆಟ್ ಘೋಷಣೆಯನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಕುರಿತು ವ್ಯಾಪಕ ಚರ್ಚೆಗಳು ನಡೆದಿದ್ದು, ಕಾರ್ಯಕರ್ತರ ಅಭಿಪ್ರಾಯಗಳಿಗೂ ಮಹತ್ವ ನೀಡಲಾಗಿದೆ ಎಂದರು. ಶುಕ್ರವಾರ ತಡರಾತ್ರಿವರೆಗೂ ಸಭೆ ನಡೆಸಿ ಎಲ್ಲಾ ಅಂಶಗಳನ್ನು ಪರಿಗಣಿಸಲಾಗಿದೆ ಟಿಕೆಟ್ ಇಂದು ಸಂಜೆ ಅಥವಾ … Continue reading ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಶೀಘ್ರದಲ್ಲೇ ಘೋಷಣೆ: ರಣದೀಪ್ ಸುರ್ಜೇವಾಲಾ