ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ

ಹೊಸ ದಿಗಂತ ವರದಿ,ಮಂಗಳೂರು: ಕರ್ನಾಟಕದ ಜನಪ್ರಿಯ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿ ಸರಿಯಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು. ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರನ್ನು ನಡೆಸಿಕೊಂಡ ರೀತಿ ಸರಿಯಿಲ್ಲ. ಕರ್ನಾಟಕದಲ್ಲಿ ಅಸ್ಥಿರತೆ, ಅರಾಜಕತೆ ,ಅವಿಶ್ವಾಸ ನಿರ್ಮಾಣವಾಗಿದೆ. ಇಂತಹ ಸ್ಥಿತಿ ಬರಬಾರದು ಎಂದರು. ಸಿದ್ದರಾಮಯ್ಯರಿಗೆ ಅವಮಾನ ಇದು ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲವಾದರೂ ಕೂಡ ಒಬ್ಬ ಹಿಂದುಳಿದ ವರ್ಗದ ಮುಖ್ಯಮಂತ್ರಿಯನ್ನು ಯಾವ ರೀತಿ ನಡೆಸಿಕೊಂಡರು ಎಂಬುದು … Continue reading ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ