ರಾಮಲೀಲಾ ಮೈದಾನದ ಜನಸಾಗರ ತೋರಿಸಲು ಕಾಂಗ್ರೆಸ್ AI ಫೋಟೋ ಬಳಕೆ : ಕಿರಣ್ ರಿಜಿಜು ಲೇವಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಲಕ್ಷಾಂತರ ಜನ ಆಗಮಿಸಿದ್ದರು ಎಂದು ತೋರಿಸಲು ಕಾಂಗ್ರೆಸ್‌ ಕೃತಕ ಬುದ್ಧಿಮತ್ತೆ ಫೋಟೊ ಬಳಕೆ ಮಾಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಲೇವಡಿ ಮಾಡಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟವು ನಿನ್ನೆ ದೊಡ್ಡ ಮಟ್ಟದ ರ‍್ಯಾಲಿಯೊಂದನ್ನು ಆಯೋಜಿಸಿತ್ತು. ಇದರಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೃಣಮೂಲ … Continue reading ರಾಮಲೀಲಾ ಮೈದಾನದ ಜನಸಾಗರ ತೋರಿಸಲು ಕಾಂಗ್ರೆಸ್ AI ಫೋಟೋ ಬಳಕೆ : ಕಿರಣ್ ರಿಜಿಜು ಲೇವಡಿ