ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ.ಶಿವಕುಮಾರ್ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಜಾಪ್ರಭುತ್ವದ ಆಚರಣೆ. ಇದನ್ನು ಆಚರಿಸಬೇಕು ಮತ್ತು ಆನಂದಿಸಬೇಕು. ನಮ್ಮ ಸೇವೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.

ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ನಾವು ನಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!