Tuesday, June 28, 2022

Latest Posts

ಅಚ್ಚೇದಿನ್ ಪ್ರಶ್ನಿಸುವ ಭರಾಟೆಯಲ್ಲಿ ಕೊರೋನಾ ನಿಯಮಾವಳಿಗಳನ್ನು ಗಾಳಿಗೆ ತೂರಿದ ಕಾಂಗ್ರೆಸ್ ನಾಯಕರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹುಬ್ಬಳ್ಳಿ:
ಪೆಟ್ರೋಲ್ ದರ ಹೆಚ್ಚಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಗರದಲ್ಲಿಂದು ಹೋರಾಟ ನಡೆಸುತ್ತಿದ್ದು, ಅಚ್ಚೇದಿನ್ ಪ್ರಶ್ನಿಸುವ ಭರಾಟೆಯಲ್ಲಿ ಕೊರೋನಾ ನಿಯಮಾವಳಿಗಳನ್ನು ಗಾಳಿಗೆ ತೂರಿದ ಘಟನೆ ನಡೆದಿದೆ.
ಜಿಲ್ಲಾಡಳಿತ ಜೂನ್ 14ರ ವರೆಗೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ್ದರೂ, ಸಾಮಾಜಿಕ ಅಂತರ ಮರೆತು ಕಾರ್ಯಕರ್ತರೂ ಪ್ರತಿಭಟನೆ ನಡೆಸಿರುವುದು ಕಂಡು ಬಂದಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಹಾಲಿ ಶಾಸಕರು ಭಾಗವಹಿಸಿದ್ದರೂ ಕೂಡಾ ನಿಯಮವಳಿಗಳನ್ನು ಉಲ್ಲಂಘನೆ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss