ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿಭಜನೆ ಮತ್ತು ಅದರ ನಂತರ ನಡೆದ ಭೀಕರ ಹಿಂಸಾಚಾರಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ. ಸ್ವಾತಂತ್ರ್ಯದ ಸಮಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಥವಾ ಪ್ರಧಾನಿ ನರೇಂದ್ರ ಮೋದಿ ಅವರಂತಹ ನಾಯಕರು ದೇಶವನ್ನು ಮುನ್ನಡೆಸಿದ್ದರೆ ಭಾರತದ ಇತಿಹಾಸವೇ ಬೇರೆಯಾಗಿರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಲಕ್ನೋದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವಿಭಜನೆಯ ಭೀಕರತೆಯ ಸ್ಮರಣ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯೋಗಿ, ಕಾಂಗ್ರೆಸ್ ಪಕ್ಷವು … Continue reading ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ, ಅಂದು ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಯೋಗಿ ಆದಿತ್ಯನಾಥ್
Copy and paste this URL into your WordPress site to embed
Copy and paste this code into your site to embed