ಎಕ್ಸಿಟ್‌ ಪೋಲ್‌ ಚರ್ಚೆಗಳಲ್ಲಿ ಭಾಗಿಯಾಗೋದಿಲ್ಲ ಎಂದ ಕಾಂಗ್ರೆಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚುನಾವಣೋತ್ತರ ಸಮೀಕ್ಷೆಚರ್ಚೆಯಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್‌  ಅಧಿಕೃತವಾಗಿ ತಿಳಿಸಿದೆ.

ಕಾಂಗ್ರೆಸ್‌ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್‌ ಖೇರಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಮತ ಚಲಾಯಿಸಿದ್ದು, ತೀರ್ಪು ಭದ್ರವಾಗಿದೆ.

ಚುನಾವಣೋತ್ತರ ಸಮೀಕ್ಷೆ ಚರ್ಚೆಯಲ್ಲಿ ನಾವು ಭಾಗವಹಿಸುವುದಿಲ್ಲ. ಜೂನ್ 4 ರಿಂದ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!