ಹಣ, ಹೆಂಡ ಹಂಚಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು: ಬಸವರಾಜ ಬೊಮ್ಮಾಯಿ ಟೀಕೆ

ಹೊಸದಿಗಂತ ವರದಿ, ಮಡಿಕೇರಿ: ಪಂಚ ರಾಜ್ಯಗಳ ಚುನಾವಣೆಗಳ ಪೈಕಿ 3 ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಿದ್ದು, ಕರ್ನಾಟಕದಲ್ಲಿಯೂ 2028ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರೇರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊಡಗಿನ ಮಾದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 9 ರಂದು ಚಿತ್ರದುರ್ಗದಲ್ಲಿ ಆಯೋಜಿತ ಯಡಿಯೂರಪ್ಪ ಅಭಿನಂದನೋತ್ಸವದ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಊದಲಿದೆ ಎಂದರಲ್ಲದೆ, ಆ ವಿಜಯೋತ್ಸವದ ಬಳಿಕ ಕಾಂಗ್ರೆಸ್ ಸರ್ಕಾರದ ಪತನಕ್ಕೆ ದಿನಗಣನೆ ಪ್ರಾರಂಭಿಸಲಿದೆ ಎಂದರು. ಕಳೆದ … Continue reading ಹಣ, ಹೆಂಡ ಹಂಚಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು: ಬಸವರಾಜ ಬೊಮ್ಮಾಯಿ ಟೀಕೆ