VIDEO| ವಿಧಾನಸೌಧದ ಮುಂಭಾಗ ಗೋಮೂತ್ರ ಸಿಂಪಡಿಸಿ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಕರ್ನಾಟಕ ವಿಧಾನಸಭೆ ಅಧಿವೇಶನದ ಮೊದಲ ದಿನದ ಕಲಾಪಕ್ಕೂ ಮುನ್ನ ಬೆಂಗಳೂರಿನ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿ ಬಳಿಕ ವಿಧಾನಸೌಧದ ಮುಂದೆ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟ ಹಾಗೂ ದುರಾಡಳಿತ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಶುದ್ಧೀಕರಿಸಿದ್ದಾಗಿ ಕಾಂಗ್ರೆಸ್‌ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!