ಸುಳ್ಳು ಭರವಸೆಗಳೇ ಕಾಂಗ್ರೆಸ್ ಬಂಡವಾಳ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
ಹೊಸದಿಗಂತ ಬೆಳಗಾವಿ: “ರಾಜ್ಯದಲ್ಲಿ ಕಾಂಗ್ರೆಸ್ ನಿಜವಾಗಿಯೂ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೆ, ಅಧಿಕಾರಕ್ಕೆ ಬರಲು ಐದು ಗ್ಯಾರಂಟಿ ಯೋಜನೆಗಳ ಮೊರೆ ಹೋಗುವ ಅಗತ್ಯವಿರಲಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬುಧವಾರ ರಾತ್ರಿ ಬೆಳಗಾವಿ ದಕ್ಷಿಣ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಕೇಂದ್ರ ಬಜೆಟ್ ಕುರಿತು ಮಹಿಳೆಯರೊಂದಿಗೆ ಸಂವಾದ’ ಹಾಗೂ ಪದ್ಮಶ್ರೀ ಪುರಸ್ಕೃತ ಪ್ರಭಾಕರ ಕೋರೆ ಅವರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯಾನಂತರ ದಶಕಗಳ ಕಾಲ ದೇಶ ಮತ್ತು … Continue reading ಸುಳ್ಳು ಭರವಸೆಗಳೇ ಕಾಂಗ್ರೆಸ್ ಬಂಡವಾಳ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
Copy and paste this URL into your WordPress site to embed
Copy and paste this code into your site to embed