ದೇಶದ ಹಿತಾಸಕ್ತಿಗಿಂತ ಅವ್ಯವಸ್ಥೆ ಸೃಷ್ಟಿಸುವುದೇ ಕಾಂಗ್ರೆಸ್ ನ ಏಕೈಕ ಗುರಿ: ಪ್ರಲ್ಹಾದ್ ಜೋಶಿ ಟೀಕೆ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಂಸತ್ ಆವರಣದಲ್ಲಿ ಇಂದು ವಿರೋಧ ಪಕ್ಷದ ಸಂಸದರು ನಡೆಸಿದ ಪ್ರತಿಭಟನೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿ ಮತ್ತು ಚರ್ಚೆಯ ಮೇಲೆ ಆಸಕ್ತಿಯೇ ಇಲ್ಲ. ಅವ್ಯವಸ್ಥೆ ಸೃಷ್ಟಿಸುವುದಷ್ಟೇ ಅದರ ಏಕೈಕ ಗುರಿಯಾಗಿದೆ ಎಂದು ಟೀಕಿಸಿದರು. ಸಂಸತ್ ಆವರಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವು ಯಾವುದೇ ವಿಷಯವಿರಲಿ ಅದರ ಬಗ್ಗೆ ಚರ್ಚೆ ನಡೆಸುವ ಬದಲು ಅವ್ಯವಸ್ಥೆ ಸೃಷ್ಟಿಸುವುದನ್ನೇ … Continue reading ದೇಶದ ಹಿತಾಸಕ್ತಿಗಿಂತ ಅವ್ಯವಸ್ಥೆ ಸೃಷ್ಟಿಸುವುದೇ ಕಾಂಗ್ರೆಸ್ ನ ಏಕೈಕ ಗುರಿ: ಪ್ರಲ್ಹಾದ್ ಜೋಶಿ ಟೀಕೆ
Copy and paste this URL into your WordPress site to embed
Copy and paste this code into your site to embed