ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು: ಸಿದ್ದರಾಮಯ್ಯ ಭಾವುಕ ಪೋಸ್ಟ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಭಾವನಾತ್ಮಕ ಫೋಸ್ಟ್ ವೊಂದನ್ನು ಹಂಚಿಕೊಂಡ ಅವರು, ನಿಮ್ಮ ಪ್ರೀತಿ. ನಿಮ್ಮ ನಂಬಿಕೆ. ನನ್ನ ಶಾಶ್ವತ ಶಕ್ತಿ ಎಂದು ಬರೆದುಕೊಂಡಿದ್ದಾರೆ. ನನ್ನನ್ನು ತಮ್ಮಲ್ಲಿ ಒಬ್ಬನೆಂದು ಪರಿಗಣಿಸಿದ, ಆಶೀರ್ವದಿಸಿದ, ಪ್ರೋತ್ಸಾಹಿಸಿದ, ಸರಿಪಡಿಸಿದ, ಕಷ್ಟದ ಸಮಯದಲ್ಲಿ ನನ್ನೊಂದಿಗೆ ನಿಂತ ಲಕ್ಷಾಂತರ ಪ್ರೀತಿಯ ಹೃದಯಗಳಿಗೆ ಮುಂದೆ ತಲೆಬಾಗುತ್ತೇನೆ. ನಾನು ಇಂದು ಏನಾಗಿದ್ದೇನೆಯೋ ಅದಕ್ಕೆ ನೀವೇ ಕಾರಣ ಎಂದು ಭಾವುಕರಾಗಿದ್ದರೆ. … Continue reading ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು: ಸಿದ್ದರಾಮಯ್ಯ ಭಾವುಕ ಪೋಸ್ಟ್
Copy and paste this URL into your WordPress site to embed
Copy and paste this code into your site to embed