ಎಸ್‌ಐಆರ್ ಚುನಾವಣಾ ಆಯೋಗ ಮಾಡುವ ಸಂವಿಧಾನಾತ್ಮಕ ಕಾರ್ಯ: ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
ಹೊಸದಿಗಂತ ವರದಿ ಚಿತ್ರದುರ್ಗ: ಈ ಹಿಂದೆ ಕಾಂಗ್ರೆಸ್ ಪಕ್ಷ ಮತ ಯಂತ್ರಗಳ ಬಗ್ಗೆ ವಿರೋಧ ವ್ಯಕ್ತಪಡಿಸಿತ್ತು. ಈಗ ಎಸ್.ಐ.ಆರ್. ಪ್ರಕ್ರಿಯೆಯನ್ನು ವಿರೋಧ ಮಾಡುತ್ತಿದೆ. ಆದರೆ ಇದು ಚುನಾವಣಾ ಆಯೋಗ ಸಂವಿಧಾನಾತ್ಮಕವಾಗಿ ಮಾಡುವಂತಹ ಕಾರ್ಯವಾಗಿದೆ. ಚುನಾವಣಾ ಆಯೋಗಕ್ಕೆ ಸಹಕಾರ ನೀಡುವ ಮೂಲಕ ಈ ಕಾರ್ಯವನ್ನು ಯಶಸ್ವಿಗೂಳಿಸಬೇಕಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು. ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ, ನಗರಮಂಡಲ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ನಗರದ ಜಗಳೂರು ಮಹಾಲಿಂಗಪ್ಪ ಟವರ‍್ಸ್‌ನಲ್ಲಿ ಹಮ್ಮಿಕೊಂಡಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ, … Continue reading ಎಸ್‌ಐಆರ್ ಚುನಾವಣಾ ಆಯೋಗ ಮಾಡುವ ಸಂವಿಧಾನಾತ್ಮಕ ಕಾರ್ಯ: ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
Copy and paste this URL into your WordPress site to embed
Copy and paste this code into your site to embed