STATE BUDGET| ರಾಯಚೂರಿನಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿ ರಸ್ತೆ ನಿರ್ಮಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರಿನ ಜನತೆಗೆ ರಾಜ್ಯ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
1,969 ಕೋಟಿ ರೂಪಾಯಿ ವೆಚ್ಚದಲ್ಲಿ ರಾಯಚೂರಿನಲ್ಲಿ ಹೈಬ್ರಿಟ್ ಆನ್ಯೂಟಿ ಮಾದರಿಯ ರಸ್ತೆ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ.

ರಾಯಚೂರಿನ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ ಮಾದರಿಯ ರ‍್ಸತೆ ನಿರ್ಮಾಣ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!