ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸಲು ಉದ್ದೇಶ ಹೊಂದಲಾಗಿದೆ.
2025-26ನೇ ಸಾಲಿನಲ್ಲಿ 3 ಕಡೆಗಳಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣ ಮಾಡಲಾಗಿದೆ. ಐದು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿನ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚ ಮಾಡಲಾಗಿದೆ.