ಏಪ್ರಿಲ್‌ನಿಂದ ಗ್ರಾಹಕರಿಗೆ ‘ಕರೆಂಟ್’ ಬಾಧೆ: ದೆಹಲಿಯಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಏಪ್ರಿಲ್‌ನಿಂದ ವಿದ್ಯುತ್ ದರಗಳು ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ದೆಹಲಿ ಸರ್ಕಾರವು ಖಾಸಗಿ ವಿದ್ಯುತ್ ವಿತರಣಾ ಕಂಪನಿಗಳಿಗೆ ಬಾಕಿ ಇರುವ ಸಾವಿರಾರು ಕೋಟಿ ರೂ. ಪಾವತಿಸಲು ಮುಂದಾಗಿರುವುದೇ ಈ ಬೆಳವಣಿಗೆಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಸುಮಾರು 38,000 ಕೋಟಿ ರೂ.ಗಳಿಗೂ ಅಧಿಕ ನಿಯಂತ್ರಕ ಬಾಕಿಯನ್ನು ತೀರಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಬಾಕಿ ಮೊತ್ತವನ್ನು ವಸೂಲು ಮಾಡಲು ಗ್ರಾಹಕರ ವಿದ್ಯುತ್ ಬಿಲ್‌ಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ … Continue reading ಏಪ್ರಿಲ್‌ನಿಂದ ಗ್ರಾಹಕರಿಗೆ ‘ಕರೆಂಟ್’ ಬಾಧೆ: ದೆಹಲಿಯಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ