ಮಂಗಳೂರು ನಗರದ ಹಲವು ಭಾಗಗಳಿಗೆ ಕಲುಷಿತ ನೀರು ಪೂರೈಕೆ: ನೂರಕ್ಕೂ ಅಧಿಕ ಮಂದಿಗೆ ಆರೋಗ್ಯ ಸಮಸ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.31ರ ಬಿಜೈನ ಬಿಜೈ, ಬಟ್ಟಗುಡ್ಡೆ, ಬಿಜೈ ನ್ಯೂರೋಡ್ ಕದ್ರಿ ಪ್ರದೇಶಗಳಲ್ಲಿ ಕಳೆದ ಕೆಲ ಸಮಯದಿಂದ ಕಲುಷಿತ ನೀರು ಪೂರೈಕೆಯಾಗಿ ನೂರಕ್ಕೂ ಅಧಿಕ ಸ್ಥಳೀಯರಿಗೆ ಆರೋಗ್ಯ ಸಮಸ್ಯೆ ಉಂಟಾಗಿರುವ ಘಟನೆ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಪೈಪ್‌ಲೈನ್ ಜತೆಯಲ್ಲೇ ಒಳಚರಂಡಿ ಪೈಪ್‌ಲೈನ್ ಹಾದು ಹೋಗುತ್ತಿರುವ ಕಾರಣ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡಿಯುವ ನೀರು ಕಲುಷಿತಗೊಂಡು ಜನಸಾಮಾನ್ಯರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ಆರೋಪ ಸ್ಥಳೀಯರಿಂದ ವ್ಯಕ್ತವಾಗಿದೆ. … Continue reading ಮಂಗಳೂರು ನಗರದ ಹಲವು ಭಾಗಗಳಿಗೆ ಕಲುಷಿತ ನೀರು ಪೂರೈಕೆ: ನೂರಕ್ಕೂ ಅಧಿಕ ಮಂದಿಗೆ ಆರೋಗ್ಯ ಸಮಸ್ಯೆ