‘ನ್ಯಾಯಾಂಗ ನಿಂದನೆ’ ವಿವಾದ: ಕೇಜ್ರಿವಾಲ್ ಸೇರಿ AAP ನಾಯಕರಿಗೆ ‘ಹೈ’ ನೋಟಿಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಹೈಕೋರ್ಟ್ ನ್ಯಾಯಾಂಗ ಅವಹೇಳನ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಸೇರಿದಂತೆ ಹಲವು ಎಎಪಿ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ನಾಲ್ಕು ವಾರದಲ್ಲಿ ಉತ್ತರಕ್ಕೆ ಸೂಚನೆ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ರವೀಂದರ್ ದುಡೇಜಾ ಅವರ ವಿಭಾಗೀಯ ಪೀಠ, ಆರೋಪಿಗಳಿಗೆ ನಾಲ್ಕು ವಾರಗಳೊಳಗೆ ಉತ್ತರ ಸಲ್ಲಿಸಲು ಸೂಚಿಸಿದೆ. ಪ್ರಕರಣದ ಮುಂದಿನ … Continue reading ‘ನ್ಯಾಯಾಂಗ ನಿಂದನೆ’ ವಿವಾದ: ಕೇಜ್ರಿವಾಲ್ ಸೇರಿ AAP ನಾಯಕರಿಗೆ ‘ಹೈ’ ನೋಟಿಸ್
Copy and paste this URL into your WordPress site to embed
Copy and paste this code into your site to embed