ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆ, ಪಿಯು ಕಾಲೇಜುಗಳಿಗೆ (ಪದವಿ ಮತ್ತುಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.