ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ 2 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನಲೆಯಲ್ಲಿ ಜುಲೈ 11 ರಂದು ಸೋಮವಾರ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
ಪಿಯುಸಿ, ಪದವಿ ಕಾಲೇಜ್, ಐಟಿಐಗಳಲ್ಲಿ ತರಗತಿಗಳು ಇರಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!