ಕೋವಿಡ್‌ ಪ್ರಕರಣಗಳಲ್ಲಿ ಮುಂದುವರೆದ ಏರಿಕೆ : 13 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 13,216 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 68,108 ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆಯಿದ್ದು ದೈನಂದಿನ ಪಾಸಿಟಿವಿಟಿ ದರವು 2.73% ಕ್ಕೆ ಏರಿಕೆಯಾಗಿದೆ. ಒಟ್ಟೂ 8,148 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು ಚೇತರಿಕಾ ದರವು 98.63% ದಷ್ಟಿದೆ.

ಒಟ್ಟೂ 196 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!