ಕೋವಿಡ್‌ ಪ್ರಕರಣಗಳಲ್ಲಿ ಮುಂದುವರೆದ ಏರಿಕೆ 8 ,329 ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೋವಿಡ್‌ ಪ್ರಕರಣಗಳಲ್ಲಿ ದಿನೇ ದಿನೇ ಏರಿಕೆ ಕಂಡುಬರುತ್ತಿದ್ದು ಹೊಸ ಪ್ರಕರಣಗಳ ಸಂಖ್ಯೆ 8 ಸಾವಿರದ ಗಡಿ ದಾಟಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 8,329 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಒಟ್ಟೂ 40,370 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 2.41% ಕ್ಕೆ ಏರಿಕೆಯಾಗಿದೆ. ಒಟ್ಟೂ 4,216 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.69% ದಷ್ಟಿದೆ.

ಒಟ್ಟೂ 194.92 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!