ಬಡಾಯಿ ಕೊಚ್ಚಿಕೊಳ್ಳುವ ಕೈ ಸರ್ಕಾರದಿಂದ ದಲಿತರಿಗೆ ನಿರಂತರ ಅನ್ಯಾಯ: ಚಿತ್ರದುರ್ಗದಲ್ಲಿ ಬಿಜೆಪಿ ಸಮರ

ಹೊಸದಿಗಂತ ವರದಿ ಚಿತ್ರದುರ್ಗ: ದಲಿತರು, ಶೋಷಿತರ ಪರ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಸರ್ಕಾರದಿಂದ ಎಸ್.ಟಿ. ಹಾಗೂ ದಲಿತ ಸಮುದಾಯಗಳಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಎಸ್.ಟಿ. ಜಿಲ್ಲಾ ಮೋರ್ಚಾ ಜಿಲ್ಲಾಧ್ಯಕ್ಷ ರಾಜು ವಾಗ್ದಾಳಿ ನಡೆಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಂಡಿರುವ ನಾಲ್ಕನೇ ದಿನದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ ಸುಮಾರು 187 ಕೋಟಿ ರೂಪಾಯಿ ನಿಧಿಯನ್ನು … Continue reading ಬಡಾಯಿ ಕೊಚ್ಚಿಕೊಳ್ಳುವ ಕೈ ಸರ್ಕಾರದಿಂದ ದಲಿತರಿಗೆ ನಿರಂತರ ಅನ್ಯಾಯ: ಚಿತ್ರದುರ್ಗದಲ್ಲಿ ಬಿಜೆಪಿ ಸಮರ