ಹೊಸ ದಿಗಂತ ವರದಿ, ಮಂಗಳೂರು:
ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜು.17 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ