ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ: ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬುಧವಾರ ( ಜುಲೈ 26) ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!