ಕರಾವಳಿಯಲ್ಲಿ ನಿರಂತರ ಮಳೆ: ದ. ಕ., ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಯಲ್ಲಿ ಜುಲೈ 7ರಂದು ಎಲ್ಲ ಅಂಗನವಾಡಿ, ಶಾಲೆಗಳು, ಪ್ರೌಢಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂದು ಉಭಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!