ಗುತ್ತಿಗೆದಾರರ ಬಿಲ್ ವಿವಾದ | ಹಿಂದಿನ ಬಿಜೆಪಿ ಸರ್ಕಾರವೇ ಇದಕ್ಕೆಲ್ಲಾ ಕಾರಣ: ಸಿಎಂ ಸಿದ್ದರಾಮಯ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ವಿಚಾರ ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮಾರ್ಚ್ 5ರೊಳಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಗುತ್ತಿಗೆದಾರರ ಸಂಘ ಸರ್ಕಾರಕ್ಕೆ ಗಡುವು ನೀಡಿರುವ ಬೆನ್ನಲ್ಲೇ, ಈ ಸಮಸ್ಯೆಗೆ ಕಾರಣ ಹಿಂದಿನ ಬಿಜೆಪಿ ಸರ್ಕಾರವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಆಡಳಿತದ ಅವಧಿಯಲ್ಲಿ ಗುತ್ತಿಗೆದಾರರಿಗೆ ಹಣ ಪಾವತಿಸದೇ ಉಳಿಸಿದ ಪರಿಣಾಮ ಬಾಕಿ ಮೊತ್ತ ಹೆಚ್ಚಾಗಿದೆ. ಆಗಿನ ಸರ್ಕಾರ ಜವಾಬ್ದಾರಿ … Continue reading ಗುತ್ತಿಗೆದಾರರ ಬಿಲ್ ವಿವಾದ | ಹಿಂದಿನ ಬಿಜೆಪಿ ಸರ್ಕಾರವೇ ಇದಕ್ಕೆಲ್ಲಾ ಕಾರಣ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed