‘ಬಿಜೆಪಿ ಸರ್ಕಾರದ ಆರ್ಥಿಕ ಅವಾಂತರದಿಂದ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿದೆ’: ಸಿಎಂ ಡಿ.ಕೆ. ಶಿವಕುಮಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಗುತ್ತಿಗೆದಾರರ ಬಾಕಿ ಬಿಲ್ ವಿವಾದ ಹಾಗೂ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ʼಹಿಂದಿನ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವು ಬಜೆಟ್ ಮಿತಿಗಿಂತಲೂ ಅಧಿಕ ಕಾಮಗಾರಿಗಳನ್ನು ಆರಂಭಿಸಿ ಆರ್ಥಿಕ ಅವಾಂತರ ಸೃಷ್ಟಿಸಿತ್ತು. ಅವರ ಈ ತಪ್ಪು ನಿರ್ಧಾರಗಳ ಹಿನ್ನೆಲೆಯಲ್ಲೇ ಹಣಕಾಸು ಇಲಾಖೆ ಈಗ ನಮಗೆ ಪತ್ರ ಬರೆದಿದೆʼ ಎಂದು ತಿರುಗೇಟು ನೀಡಿದ್ದಾರೆ. ಬುಧವಾರ ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್‌ಬಿ ಹೆಲಿಪ್ಯಾಡ್ … Continue reading ‘ಬಿಜೆಪಿ ಸರ್ಕಾರದ ಆರ್ಥಿಕ ಅವಾಂತರದಿಂದ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿದೆ’: ಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed