ಗುತ್ತಿಗೆದಾರರ ಬಾಕಿ ಬಿಲ್ ವಿವಾದ: ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದ ಸಂಘ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸುಮಾರು 38,000 ಕೋಟಿ ರೂ. ಬಿಲ್ ಬಿಡುಗಡೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಈಗ ನೇರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಧ್ಯಸ್ಥಿಕೆಗೆ ಮೊರೆ ಹೋಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಸುದೀರ್ಘ ಮಾತುಕತೆ ವಿಫಲವಾದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ನುಡಿದಂತೆ ನಡೆಯುತ್ತೇವೆ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ … Continue reading ಗುತ್ತಿಗೆದಾರರ ಬಾಕಿ ಬಿಲ್ ವಿವಾದ: ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದ ಸಂಘ
Copy and paste this URL into your WordPress site to embed
Copy and paste this code into your site to embed