ಖಮೇನಿ ಹತ್ಯೆ ಕುರಿತು ವಿವಾದಾತ್ಮಕ ಪೋಸ್ಟ್: ಸಂಸದ, ಶ್ರೀನಗರದ ಮಾಜಿ ಮೇಯರ್ ಮೇಲೆ ಎಫ್‌ಐಆರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತು ಉಂಟಾದ ಉದ್ವಿಗ್ನತೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ತೀವ್ರಗೊಂಡಿದೆ. ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿಯಲ್ಲಿ ಖಮೇನಿ ಸಾವಿನ ಬಳಿಕ ಕಣಿವೆಯ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಖಮೇನಿ ಹತ್ಯೆ ಕುರಿತಾಗಿ ವಿವಾದಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ … Continue reading ಖಮೇನಿ ಹತ್ಯೆ ಕುರಿತು ವಿವಾದಾತ್ಮಕ ಪೋಸ್ಟ್: ಸಂಸದ, ಶ್ರೀನಗರದ ಮಾಜಿ ಮೇಯರ್ ಮೇಲೆ ಎಫ್‌ಐಆರ್
Copy and paste this URL into your WordPress site to embed
Copy and paste this code into your site to embed