ಗುಜರಾತ್ ಜನತೆ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಮಲ್ಲಿಕಾರ್ಜುನ ಖರ್ಗೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಚುನಾವಣಾ ಪ್ರಚಾರದ ವೇಳೆ ಗುಜರಾತ್ ಜನರ ಕುರಿತು ನೀಡಿದ್ದ ‘ಅನಕ್ಷರಸ್ಥ’ ಎಂಬ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದ ಖರ್ಗೆ, “ಪ್ರಧಾನಿ ಮೋದಿ ಅವರೇ, ನೀವು ಗುಜರಾತ್‌ನ ಅನಕ್ಷರಸ್ಥ ಜನರನ್ನು ಮರುಳು ಮಾಡಬಹುದು, ಆದರೆ ಸುಶಿಕ್ಷಿತ ಕೇರಳದ ಜನರನ್ನಲ್ಲ” ಎಂದು ಹೇಳಿದ್ದರು. ಈ ಹೇಳಿಕೆಯು ಗುಜರಾತ್ ಜನತೆಗೆ ಮಾಡಿದ ಅವಮಾನ ಎಂದು ಬಿಜೆಪಿ … Continue reading ಗುಜರಾತ್ ಜನತೆ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed