ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆಯೊಂದಕ್ಕೆಸಂಬಂಧಿಸಿ ಯೋಗ ಗುರು ಬಾಬಾ ರಾಮದೇವ್ ಅವರಿಗೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಮಹಿಳೆಯರ ಕುರಿತಾದ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಆಯೋಗ ಅವರಲ್ಲಿ ಕೇಳಿದ್ದು, ಉತ್ತರಿಸಲು ಮೂರು ದಿನಗಳ ಕಾಲಾವಕಾಶ ನೀಡಿದೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬಾಬಾ ರಾಮದೇವ್, ಮಹಿಳೆಯರ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ