ಇನ್ಸ್‌ಪೆಕ್ಟರ್ ಧನಂಜಯ್ ಹೇಳಿಕೆ ವಿವಾದ: ತಮ್ಮ ವಿರುದ್ಧದ FIRಗೆ ಪ್ರತಾಪ್ ಸಿಂಹ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ. ನರಸೀಪುರ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಪ್ರತಾಪ್ ಸಿಂಹ ಅವರು ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ವಿರುದ್ಧ ರಾಜಕೀಯ ಒತ್ತಡದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ ಅವರು, ಇನ್ಸ್‌ಪೆಕ್ಟರ್ ಹೇಳಿಕೆಯೇ ವಿವಾದಕ್ಕೆ ಕಾರಣವಾಗಿದ್ದು, ಮೊದಲು ಅವರ ವಿರುದ್ಧವೇ ಕ್ರಮ ಕೈಗೊಳ್ಳಬೇಕಿತ್ತು ಎಂದರು. ಒಬ್ಬ ಇನ್ಸ್‌ಪೆಕ್ಟರ್ ನೀಡಿದ … Continue reading ಇನ್ಸ್‌ಪೆಕ್ಟರ್ ಧನಂಜಯ್ ಹೇಳಿಕೆ ವಿವಾದ: ತಮ್ಮ ವಿರುದ್ಧದ FIRಗೆ ಪ್ರತಾಪ್ ಸಿಂಹ ತಿರುಗೇಟು