spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೂಲ್ ಕ್ಯಾಪ್ಟನ್ ಹೊಸ ಹೇರ್‌ಸ್ಟೈಲ್‌ಗೆ ನೆಟ್ಟಿಗರು ಫಿದಾ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಹೇಂದ್ರ ಸಿಂಗ್ ಧೋನಿ ತಮ್ಮ ಹೇರ್‌ಸ್ಟೈಲ್ ಮೂಲಕ ಈಗಾಗಲೆ ಒಂದು ಟ್ರೆಂಡ್ ಸೆಟ್ ಮಾಡಿದ್ದರು.
ಅದಾದ ವರ್ಷಗಳ ನಂತರ ಕ್ರಿಕೆಟ್ ಹಾಗೂ ಸಂಸಾರದಲ್ಲಿ ಬ್ಯುಸಿ ಇದ್ದ ಕೂಲ್ ಕ್ಯಾಪ್ಟನ್ ಇದೀಗ ಮತ್ತೆ ಟ್ರೆಂಡಿಂಗ್ ಆಗಿದ್ದಾರೆ.
ಬಿಳಿಕೂದಲಿದ್ದರೂ ಡೈ ಮಾಡದೇ ಇದ್ದ ಧೋನಿ ಇದೀಗ ತಮ್ಮ ಹೇರ್‌ಸ್ಟೈಲ್ ಬದಲಾಯಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಾಕಿಮ್ ಧೋನಿಗೆ ನ್ಯೂ ಲುಕ್ ನೀಡಿದ್ದಾರೆ. ಆಲಿಮ್ ಹಾಕಿಮ್ ಈಗಾಗಲೇ ಬಾಲಿವುಡ್‌ನ ಹೀರೋಗಳಾದ ವರುಣ್ ಧವನ್, ಅರ್ಜುನ್ ಕಪೂರ್, ಅಜಯ್ ದೇವಗನ್ ಹಾಗೂ ಅರ್ಜುನ್ ರಾಂಪಾಲ್‌ಗೆ ನ್ಯೂ ಲುಕ್ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss