ಬಿಸಿಲ ಬೇಗೆಯ ನಡುವೆ ಕೂಲ್ ನ್ಯೂಸ್: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಸುದ್ದಿ ಸಮಾಧಾನ ತಂದಿದೆ. ಉತ್ತರ ಒಳನಾಡಿನಲ್ಲಿ ತಾಪಮಾನ ಏರಿಕೆಯ ಎಚ್ಚರಿಕೆ ಇದ್ದರೂ, ನಾಳೆ ಕರ್ನಾಟಕದ ಮುಕ್ಕಾಲು ಭಾಗದಷ್ಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಡ್ಯ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ಮಳೆರಾಯನ ಆರ್ಭಟ ಇರಲಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಈ ಕೆಳಗಿನ ಭಾಗಗಳಲ್ಲಿ ಮಳೆಯ ನಿರೀಕ್ಷೆಯಿದೆ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ … Continue reading ಬಿಸಿಲ ಬೇಗೆಯ ನಡುವೆ ಕೂಲ್ ನ್ಯೂಸ್: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ