September 10, 2026
Thursday, September 10, 2026
spot_img

WEATHER | ರಾಜ್ಯದಲ್ಲಿ ತಂಪು ತಂಪು ವಾತಾವರಣ, ನಾಳೆಯೂ ಜೋರು ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೇ.9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಗುಡುಗು ಮಿಂಚು ಮಳೆಯಾಗುವ ಸಾಧ್ಯತೆ ಇದೆ.

ಹಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯ ಸದ್ದೇ ಇಲ್ಲ. ಮಾಮೂಲಿಯಂತೆ ಬಿರುಬಿಸಿಲು ಇರಲಿದೆ. ಇದರ ಜೊತೆಗೆ ಬಿಸಿಗಾಳಿಯೂ ಬೀಸಲಿದ್ದು, ಕಷ್ಟವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !