ಸಾಮಾಗ್ರಿಗಳು
ಟೊಮ್ಯಾಟೊ
ಕೊತ್ತಂಬರಿ
ಹಸಿಮೆಣಸು
ಬೆಳ್ಳುಳ್ಳಿ
ಉಪ್ಪು
ಅರಿಶಿಣ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಹಾಕಿ ಹಸಿಮೆಣಸು ಹಾಕಿ ಬಾಡಿಸಿ
ನಂತರ ಕೊತ್ತಂಬರಿ ಹಾಕಿ ಬಾಡಿಸಿ
ನಂತರ ಟೊಮ್ಯಾಟೊ ಹಾಕಿ ಬೇಯಿಸಿ
ಇದು ತಣ್ಣಗಾದ ನಂತರ ಉಪ್ಪು ಅರಿಶಿಣ ಹಾಕಿ ರುಬ್ಬಿದರೆ ಚಟ್ನಿ ರೆಡಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ