ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗುಮ್ಮಟ ನಗರದಲ್ಲಿ ಪೊಲೀಸ್ ಇಲಾಖೆಯಿಂದ ಕೊರೋನಾ ಜಾಗೃತಿ, ಮಾಸ್ಕ್ ವಿತರಣೆ

ದಿಗಂತ ವರದಿ ವಿಜಯಪುರ:

ಗುಮ್ಮಟ ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕೊರೋನಾ ಜಾಗೃತಿ ಅಭಿಯಾನವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.

ನಗರದ ಗಾಂಧಿಚೌಕ್ ನಲ್ಲಿ ಎಸ್ಪಿ ಅನುಪಮ್ ಅಗರವಾಲ್ ಕೊರೋನಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲಾದ್ಯಂತ ಕೊರೋನಾ ಸೋಂಕು ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸುವುದು ಅತಿ ಅವಶ್ಯ. ಸಾಮಾಜಿಕ ಅಂತರ ಕಾಪಾಡಿಕೊಂಡು, ಕೊರೋನಾ ನಿಯಮ ಪಾಲಿಸಿ ಸುರಕ್ಷಿತರಾಗಿ ಇರಬೇಕು ಎಂದರು.

ಈ ವೇಳೆ ಎಸ್ಪಿ ಅನುಪಮ್ ಅಗರವಾಲ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಸಿಬ್ಬಂದಿ, ಬೀದಿ ಬದಿಯ ವ್ಯಾಪಾರಸ್ಥರು ಹಾಗೂ ಸಾಮಾನ್ಯ ಜನರಿಗೆ ಮಾಸ್ಕ್ ಉಚಿತವಾಗಿ ವಿತರಿಸಿದರು.

ನಗರದ ಶಾಸ್ತ್ರಿ ಮಾರುಕಟ್ಟೆ, ಗಾಂಧಿಚೌಕ್, ಬಸವೇಶ್ವರ ಸರ್ಕಲ್ ಸೇರಿದಂತೆ ಇತರೆ ಭಾಗದಲ್ಲಿ ಕೊರೋನಾ ಜಾಗೃತಿ ಮೂಡಿಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss