ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೆನಿಸ್ ಟೂರ್ನಿಗೆ ಕೊರೋನಾ ಕರಿನೆರಳು: ಮೇ 31ರವರೆಗೆ ಸ್ಥಗಿತ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 17ರಿಂದ ಮೇ 31ರವರೆಗೆ ಟೆನಿಸ್ ಟೂರ್ನಿಗಳನ್ನು ಸ್ಥಗಿತಗೊಳಿಸಲು ರಾಜ್ಯ ಲಾನ್ ಟೆನಿಸ್ ಸಂಸ್ಥೆ (ಕೆಎಸ್‌ಎಲ್‌ಟಿಎ) ಬುಧವಾರ ನಿರ್ಧರಿಸಿದೆ.
‘ಕೆಎಸ್‌ಎಲ್‌ಟಿಎಯಲ್ಲಿ ಆಟಗಾರರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ. ಆಟಗಾರರ ಆರೋಗ್ಯದ ಕುರಿತು ನಾವು ಅಪಾಯವನ್ನು ಮೈಮೇಲೆದುಕೊಳ್ಳಲು ಬಯಸುವುದಿಲ್ಲ. ಹೀಗಾಗಿ ಸದ್ಯ ನಮ್ಮ ಸಂಸ್ಥೆ ಹಾಗೂ ಎಐಟಿಎ ಸಹಯೋಗದಲ್ಲಿ ಆಯೋಜಿಸಿದ್ದ ಎಲ್ಲ ಟೂರ್ನಿಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ’ ಎಂದು ಕೆಎಸ್‌ಎಲ್‌ಟಿಎ ಗೌರವ ಕಾರ್ಯದರ್ಶಿ ಸುನಿಲ್ ಯಜಮಾನ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss