ದೇಶದಲ್ಲಿ ಕೊರೋನಾ ಸ್ಫೋಟ: ನಿನ್ನೆ 1,17,100 ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಮಿಕ್ರಾನ್ ಭೀತಿ ಜೊತೆಗೆ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ.
ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,17,100 ಹೊಸ ಪ್ರಕರಣಗಳು ದಾಖಲಾಗಿವೆ.
302  ಮಂದಿ ಕೋವಿಡ್ ಸೋಂಕಿಗೆ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಕರಣಗಳ ಸಂಖ್ಯೆ 3,52,26,386 ಕ್ಕೆ ಏರಿಕೆಯಾಗಿದೆ. ಇನ್ನು ಮೃತಪಟ್ಟವರ ಸಂಖ್ಯೆ 4,83,178 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 30,836 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,53,71,845 ಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!