ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಏರಿಕೆ ಕಂಡಿದ್ದು, ಇಂದು 2479 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 2053 ಸಹಿತ ರಾಜ್ಯದಲ್ಲಿ 2479 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಇಂದು ಕೊರೋನಾ ಸೋಂಕಿತರಾದಂತ ನಾಲ್ವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ದಿಢೀರ್ ಶೇ.2.59ಕ್ಕೆ ಏರಿಕೆಯಾಗಿದೆ.
Positivity rate shoots up to 2.59% in Karnataka with 2,479 new cases reported today:
◾New cases in State:2,479
◾New cases in B'lore: 2,053
◾Positivity rate: 2.59%
◾New Omicron cases today: 00
◾Total Omicron cases: 77
◾Deaths:04
◾Tests: 95,391#Covid_19 @BSBommai— Dr Sudhakar K (@mla_sudhakar) January 4, 2022