Friday, July 1, 2022

Latest Posts

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಸಾವಿರದ ಗಡಿ ದಾಟಿದ ಕೊರೋನಾ

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಗುರುವಾರ ಒಂದೇದಿನ 1175 ಮಂದಿಯಲ್ಲಿ ಕೋವಿಡ್ ಸೋಂಕು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಪ್ರತಿನಿತ್ಯ 500ರ ಆಸುಪಾಸಿನಲ್ಲಿದ್ದ ಸೋಂಕಿನ ಪ್ರಮಾಣ ಇದೀಗ ದ್ವಿಗುಣವಾಗಿರುವುದು ಸಹಜವಾಗಿಯೇ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಬಾಧವಾರ 664 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss