ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರಾಖಂಡ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆ ಸರಕಾರ ಜೂನ್ 30 ರವರೆಗೆ ಎಲ್ಲಾ ಸರ್ಕಾರಿ, ಸರ್ಕಾರೇತರ, ಖಾಸಗಿ ಮತ್ತು ದಿನದ ಬೋರ್ಡಿಂಗ್ ಶಾಲೆಗಳಲ್ಲಿ ಬೇಸಿಗೆ ರಜೆಗಳನ್ನು ಘೋಷಿಸಿದೆ.
ಅವಧಿಯಲ್ಲಿ ಖಾಸಗಿ ಶಾಲೆಯಾಗಿದ್ದರೆ ಆನ್ಲೈನ್ ತರಗತಿಗಳನ್ನು ನಡೆಸಲು ಬಯಸಿದ್ದರೆ, ಅದರ ಅನುಕೂಲಕ್ಕೆ ಅನುಗುಣವಾಗಿ ಅದನ್ನು ಮಾಡಬಹುದು.