ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 7 ರಿಂದ ಆರಂಭವಾಗಬೇಕಿದ್ದ ಸಿಇಟಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ.
ಜುಲೈ 7, 8 ಮತ್ತು 9ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ. ಇನ್ನು ಈ ಪರೀಕ್ಷೆಗೆ ಹೊಸ ದಿನಾಂಕಗಳನ್ನ ಕೂಡ ನಿಗದಿ ಮಾಡಲಾಗಿದ್ದು, ಆಗಸ್ಟ್ 28, 29 ಮತ್ತು 30ರಂದು ಪರೀಕ್ಷೆ ನಡೆಸಲಾಗುತ್ತೆ ಎನ್ನುವ ಮಾಹಿತಿ ತಿಳಿಸಿದೆ.