ಕೊರೋನಾ ಹೆಚ್ಚಳ: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಕೊರೋನಾ ನಿಯಂತ್ರ ಸಭೆಯನ್ನು ನಡೆಸಲಿದ್ದಾರೆ.
ಈ ಬಗ್ಗೆ ಪ್ರಧಾನಿ ಕಚೇರಿ ಮೂಲಗಳಿಂದ ಖಚಿತ ಮಾಹಿತಿ ನೀಡಿದ್ದು, ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಚರ್ಚಿಸಲಿದ್ದಾರೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!