ರಾಜ್ಯದಲ್ಲಿ ಇಂದು ದ್ವಿಶತಕ ಬಾರಿಸಿದ ಕೊರೋನಾ: ಪಾಸಿಟಿವಿಟಿ ರೇಟ್ 6.4%

ಹೊಸದಿಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 229 ಜನರಿಗೆ ಕೊರೋನಾ ಸೋಂಕು(Corona Virus) ದೃಢವಾಗಿದೆ . ಇನ್ನು ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 6.49 ರಷ್ಟಿದ್ದು, 60 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 7060 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ರಾಜ್ಯದಲ್ಲಿ 833 ಜನರಲ್ಲಿ ಕೊರೊನಾ ಸಕ್ರಿಯ ಕೇಸ್​ಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!