Monday, August 8, 2022

Latest Posts

ಕೊರೋನಾ ಹೆಚ್ಚಳ: ತುರ್ತು ಸಭೆ ಕರೆದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನೆಲೆ, ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.

ಬೆಳಗ್ಗೆ 9.30ಕ್ಕೆ ಕಾವೇರಿ ನಿವಾಸದಲ್ಲಿ ಸಭೆ ಕರೆಯಲಾಗಿದ್ದು, ಹಿರಿಯ ಅಧಿಕಾರಿಗಳು, ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕೊರೋನಾ ಪ್ರಕರಣ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿ, ಹೊಸ ನಿಯಮ ಜಾರಿಗೆ ತರಬಹುದು ಎಂದು ಹೇಳಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss